ನವದೆಹಲಿ(ಸೆ.30): ಇದೇ ಮೊದಲ ಬಾರಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಉತ್ತರ ಪ್ರದೇಶದ ರೋಡ್'ವೊಂದರಲ್ಲಿ ಮಾತನಾಡಿದ ರಾಹುಲ್, ಸೀಮಿತ ದಾಳಿಗೆ ಸಂಬಂಧಿಸಿದಂತೆ ನಾನು ಮತ್ತು ನನ್ನ ಪಕ್ಷ ಪ್ರಧಾನಿ ನರೇಂದ್ರ ಮೋದಿಯವರಿಗೆ ಸುಪೋರ್ಟ್ ಮಾಡುವುದಾಗಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೋದಿಯ ನಡೆ ಸರಿಯಾಗಿದೆ. ಮೋದಿ ಎರಡೂವರೆ ವರ್ಷದಲ್ಲಿ ಒಂದು ಒಳ್ಳೆ ಕೆಲಸ ಮಾಡಿದ್ದಾರೆ ಇದಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.