ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆಯಾಗುತ್ತಿದ್ದು, ನಗರ ದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮಳೆಯಾಗುತ್ತಿದ್ದು, ನಗರ ದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರ ರಾತ್ರಿಯೂ ಕೂಡ ನಗರದ ವಿವಿಧ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ನಿನ್ನೆ ಸಂಜೆಯಿಂದಲೇ ನಗರದಲ್ಲಿ ಮಳೆ ಆರಂಭವಾಗಿತ್ತು.