ಬೆಂಗಳೂರಿನಲ್ಲಿ ಭಾರೀ ಮಳೆ; ಸಂಚಾರ ಅಸ್ತವ್ಯಸ್ತ

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಸಂಜೆ ವೇಳೆಗೆ ಸುರಿಯುತ್ತಿದ್ದ ಮಳೆ, ಭಾನುವಾರ ಮಧ್ಯಾಹ್ನವೇ ಆರಂಭವಾಗಿದೆ. ಧಾರಕಾರವಾಗಿ ಸುರಿದ ಮಳೆಯಿಂದಾಗಿ ಅಂಡರ್‌ವೇಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗಿತ್ತು.   

Comments 0
Add Comment