ಹೊತ್ತಿ ಉರಿದ ರಾಜಧಾನಿ ಎಕ್ಸ್‌ಪ್ರೆಸ್‌; ತಪ್ಪಿದ ಭಾರೀ ಅನಾಹುತ

ದೆಹಲಿಯಿಂದ ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ಆದರೆ, 4 ಬೋಗಿಗಳು ಬೆಂಕಿ ಆಕಸ್ಮಿಕದಲ್ಲಿ ಸುಟ್ಟರೂ, ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹೇಳಲಾಗಿದೆ.  

Comments 0
Add Comment