ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರಿಗೆ ಮಾತೃ ವಿಯೋಗವಾಗಿದ್ದು, ಅವರ ತಾಯಿ ಪುಟ್ಟ ಚಿನ್ನಮ್ಮಣ್ಣಿ ಅವರು ವಯೋಸಹಜ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. 

ಮೈಸೂರು :  ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರಿಗೆ ಮಾತೃ ವಿಯೋಗವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಜಯ ದಶಮಿಯಂದೇ ರಾಜಮಾತೆ ಪ್ರಮೋದಾದೇವಿ ಅವರ ತಾಯಿ ಪುಟ್ಟಚಿನ್ನಮ್ಮಣ್ಣಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೈಸೂರಿನಲ್ಲಿ ದಸರಾ ಸಂಭ್ರವಿದ್ದು, ಆದರೆ ಅರಮನೆಯಲ್ಲಿ ಪುಟ್ಟಚಿನ್ನಮ್ಮಣ್ಣಿ ಅವರು ನಿಧನದಿಂದ ಸೂತಕದ ಛಾಯೆ ಆವರಿಸಿದೆ.