ಕೊನೆ ಕ್ಷಣದಲ್ಲಿ ಮತ್ತೆ ಬದಲಾಯ್ತು ಕಾಂಗ್ರೆಸ್ ಸಚಿವರ ಪಟ್ಟಿ

Ramesh Jarkiholi Get Ministerial Post
Highlights

ಇನ್ನೇನು ಕೆಲ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಒಟ್ಟ 15 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕೊನೆ ಕ್ಷಣದಲ್ಲಿ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. 

ಬೆಂಗಳೂರು : ಇನ್ನೇನು ಕೆಲ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಒಟ್ಟ 15 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. 

ಕೊನೆ ಕ್ಷಣದಲ್ಲಿ ಈ ಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

ಇದೀಗ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಆಲೋಚನೆಯನ್ನು ಕೈ ಬಿಟ್ಟು ರಮೇಶ್ ಜಾರಕಿಹೊಳಿಗೆ ಅವಕಾಶ ನೀಡಲಾಗಿದೆ. 

ಇನ್ನು ಎಚ್.ಕೆ ಪಾಟೀಲ್ ಅವರನ್ನು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಸಚಿವರ ಪಟ್ಟಿಯಿಂದ ಕೈ ಬಿಡಲಾಗಿದೆ. 

loader