ಕಳೆದ ಒಂದು ವಾರದಿಂದ ಮಂಡ್ಯದಲ್ಲೇ ವಾಸ್ತವ್ಯ ಹೂಡಿದ್ದ ಅವರು ಮೊನ್ನೆ ದೆಹಲಿಗೆ ತೆರಳಿದ್ದರು

ಬೆಂಗಳೂರು(ಡಿ.12): ಮಾಜಿ ಸಂಸದೆ, ನಟಿ ರಮ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈರಲ್ ಫೀವರ್'ನಿಂದ ಬಳಲುತ್ತಿರುವ ರಮ್ಯಾ ಬೆಂಗಳೂರಿನ ಮಲ್ಯ ಆಸ್ಪತ್ರೆಗೆ ಕಳೆದ ರಾತ್ರಿ ದಾಖಲಾಗಿದ್ದಾರೆ. ಕಳೆದ ಒಂದು ವಾರದಿಂದ ಮಂಡ್ಯದಲ್ಲೇ ವಾಸ್ತವ್ಯ ಹೂಡಿದ್ದ ಅವರು ಮೊನ್ನೆ ದೆಹಲಿಗೆ ತೆರಳಿದ್ದರು. ಹವಾಮಾನ ವೈಪರೀತ್ಯದಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಸಾಧ್ಯತೆಯಿದೆ.