ಬಂದ್ ಕರೆ ಹಿನ್ನಲೆ : ರಾಣಿ ಚನ್ನಮ್ಮ ವಿವಿ ಪರೀಕ್ಷೆ ಮುಂದೂಡಿಕೆ

Rani Channamma UG Exams Postponed due to Karnataka Bundh
Highlights

ಬಂದ್ ಗೆ ಕರೆಗೆ  ಖಾಸಗಿ ಮ್ಯಾಕ್ಸಿಕ್ಯಾಬ್ ಹಾಗೂ ಪೆಟ್ರಫಲ್ ಪಂಪ್ ಸಂಘಟನೆ ಬೆಂಬಲ ನೀಡದಿರಲು ನಿರ್ಧರಿಸಿವೆ. ಇವೆರಡು ಸೇವೆಗಳು ಎಂದಿನಂತೆ ಇರುತ್ತವೆ ಎಂದು ಆಯಾ ಸಂಘಟನೆಗಳ ಅಧ್ಯಕ್ಷರು ತಿಳಿಸಿದ್ದಾರೆ.

ಬೆಂಗಳೂರು(ಮೇ.27): ರೈತರ ಸಾಲ ಮನ್ನಾಗೆ ಆಗ್ರಹಿಸಿ ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮೌಲ್ಯ ಮಾಪನ ಕುಲಸಚಿವ ರಂಗರಾಜ ವನದುರ್ಗ ತಿಳಿಸಿದ್ದಾರೆ.
ಬಂದ್ ಗೆ ಕರೆಗೆ  ಖಾಸಗಿ ಮ್ಯಾಕ್ಸಿಕ್ಯಾಬ್ ಹಾಗೂ  ಪೆಟ್ರೋಲ್ ಪಂಪ್  ಸಂಘಟನೆ ಬೆಂಬಲ ನೀಡದಿರಲು ನಿರ್ಧರಿಸಿವೆ. ಇವೆರಡು ಸೇವೆಗಳು ಎಂದಿನಂತೆ ಇರುತ್ತವೆ ಎಂದು ಆಯಾ ಸಂಘಟನೆಗಳ ಅಧ್ಯಕ್ಷರು ತಿಳಿಸಿದ್ದಾರೆ.
ಆರ್ ಆರ್ ನಗರ ಚುನಾವಣಾ ಹಿನ್ನಲೆಯಲ್ಲಿ ನಗರದ ನಾಗರಭಾವಿಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಗೌಡ ಮನೆ ಮೇಲೆ ಚುನಾವಣಾ ವಿಚಕ್ಷಣದಳದ ಅಧಿಕಾರಿಗಳು ದಾಳಿ ನಡೆಸಿ ಮನೆಯಲ್ಲಿದ್ದ ದೊಡ್ಡ ಪ್ರಮಾಣದ ಹಣ ವಶಕ್ಕೆ ಪಡೆದಿದ್ದಾರೆ.

loader