ಪಶ್ಚಿಮ ವಿಭಾಗ ಡಿಸಿಪಿಯಾಗಿ ರವಿ ಡಿ ಚೆನ್ನಣ್ಣನವರ್ ಅಧಿಕಾರ ಸ್ವೀಕರಿಸಿದ್ದಾರೆ.
ಬೆಂಗಳೂರು (ಮಾ. 15): ಪಶ್ಚಿಮ ವಿಭಾಗ ಡಿಸಿಪಿಯಾಗಿ ರವಿ ಡಿ ಚೆನ್ನಣ್ಣನವರ್ ಅಧಿಕಾರ ಸ್ವೀಕರಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಶ್ಚಿಮ ವಿಭಾಗದ ಡಿಸಿಪಿಯಾಗಿದ್ದ ಎಮ್.ಎನ್ ಅನುಚೇತ್ CIDಗೆ ವರ್ಗಾವಣೆ ಮಾಡಲಾಗಿದೆ. ಇಂದು ರವಿ ಡಿ ಚೆನ್ನಣ್ಣನವರ್’ಗೆ ಡಿಸಿಪಿ ಅನುಚೇತ್ ಅಧಿಕಾರ ಹಸ್ತಾಂತರ ಮಾಡಿದ್ದಾರೆ.
ಒಂದೂವರೆ ವರ್ಷದಿಂದ ಮೈಸೂರು ಜಿಲ್ಲೆ ಎಸ್ಪಿಯಾಗಿ ರವಿ ಡಿ ಚೆನ್ನಣ್ಣನವರ್ ಕಾರ್ಯ ನಿರ್ವಹಿಸಿದ್ದರು.
