ಭಾರತೀಯ ರಿಸರ್ವ್ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾಗಿ ಸಿ.ವಿ ಆರ್. ರಾಜೇಂದ್ರನ್ ಅವರನ್ನು ನೇಮಕ ಮಾಡಲು ಆರ್ ಬಿಐ ಅನುಮೋದನೆ ನೀಡಿದೆ.
ಮುಂಬೈ (ನ.19): ಭಾರತೀಯ ರಿಸರ್ವ್ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾಗಿ ಸಿ.ವಿ ಆ ರಾಜೇಂದ್ರನ್ ಅವರನ್ನು ನೇಮಕ ಮಾಡಲು ಆರ್ ಬಿಐ ಅನುಮೋದನೆ ನೀಡಿದೆ.
ರಾಜೇಂದ್ರನ್ ಅವರು ಅಧಿಕಾರ ಸ್ವೀಕರಿಸಿದಾಗಿನಿಂದ ಕ್ಯಾಥೋಲಿಕ್ ಸಿರಿಯನ್ ಬ್ಯಾಂಕಿನ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಪ್ರಸ್ತುತ ಭಾರತೀಯ ಮ್ಯೂಚುವಲ್ ಫಂಡ್ ಅಸೋಸಿಯೇಶನ್ ನಲ್ಲಿ ಪ್ರಧಾನ ಕಾರ್ಯದರ್ಶಿ (ಸಿಇಒ) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಳೆದ ಮೂವತ್ತು ದಶಕಗಳಿಂದ ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ.
