ಈ ಸಂದರ್ಭಗಳಲ್ಲಿ ಸರ್ಕಾರಕ್ಕೆ ಸಂಬಂಧಿಸಿದ ಸರ್ಕಾರಿ ಸ್ವೀಕೃತಿಗಳು ಮತ್ತು ಪಾವತಿ ಸಂಗ್ರಹದ ವಹಿವಾಟಿನ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಆರ್'ಬಿಐ ಪ್ರಕಟಣೆ ತಿಳಿಸಿದೆ.
ಮುಂಬೈ(ಮಾ.25): ಸರ್ಕಾರಿ ಹಾಗೂ ಆಯ್ದ ಖಾಸಗಿ ಬ್ಯಾಂಕ್'ಗಳು ಶನಿವಾರ ಹಾಗೂ ಭಾನುವಾರ ಒಳಗೊಂಡು ಇಂದಿನಿಂದ 8 ದಿನಗಳ ಕಾಲ ಕಾರ್ಯ ನಿರ್ವಹಿಸಲಿವೆ(ಮಾ.25ರಿಂದ ಏಪ್ರಿಲ್ 1) ಎಂದು ಆರ್'ಬಿಐ ಪ್ರಕಟಣೆ ತಿಳಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈ ಸಂದರ್ಭಗಳಲ್ಲಿ ಸರ್ಕಾರಕ್ಕೆ ಸಂಬಂಧಿಸಿದ ಸರ್ಕಾರಿ ಸ್ವೀಕೃತಿಗಳು ಮತ್ತು ಪಾವತಿ ಸಂಗ್ರಹದ ವಹಿವಾಟಿನ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸಲಿವೆ.
