ಬಳ್ಳಾರಿಗೆ ತೆರಳಲು ಕೋರ್ಟ್ ಅವಕಾಶ ನೀಡಿದ ಹಿನ್ನೆಲೆಯಲ್ಲಿ ರೆಡ್ಡಿ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ಬಳ್ಳಾರಿ(ಸೆ.29): ದಸರಾ ಹಬ್ಬದ ನಿಮಿತ್ತ ಮಾಜಿ ಸಚಿವ ಜನಾರ್ದನ ರೆಡ್ಡಿ, ಬಳ್ಳಾರಿಯ ಶ್ರೀ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಬಳ್ಳಾರಿಗೆ ತೆರಳಲು ಕೋರ್ಟ್ ಅವಕಾಶ ನೀಡಿದ ಹಿನ್ನೆಲೆಯಲ್ಲಿ ರೆಡ್ಡಿ ದೇಗುಲಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ಈ ವೇಳೆ ಮಗನ ಭವಿಷ್ಯದ ಬಗ್ಗೆ ಮಾತನಾಡಿದ ರೆಡ್ಡಿ, ಮಗನನ್ನು ಚಿತ್ರರಂಗಕ್ಕೆ ಎಂಟ್ರಿ ಕೊಡಿಸುವ ಎಲ್ಲ ತಯಾರಿ ಸಿದ್ದಗೊಂಡಿದೆ. ಆದ್ರೆ, ಇನ್ನೂ ಸ್ವಲ್ಪ ದಿನ ಕಾಯುತ್ತೇವೆ ಅಂತ ಹೇಳಿದ್ದಾರೆ.