ಬೆಂಗಳೂರಿನ ರೆಸಾರ್ಟ್'ನಲ್ಲಿದ್ದ ಶಾಸಕ ಕರಮ್ಮಿ ಪಟೇಲ್ ಬಿಜೆಪಿಗೆ ಮತ ಹಾಕಿದ್ದಾರೆ.

ಬೆಂಗಳೂರಿನ ರೆಸಾರ್ಟ್'ನಲ್ಲಿದ್ದ ಶಾಸಕ ಕರಮ್ಮಿ ಪಟೇಲ್ ಬಿಜೆಪಿಗೆ ಮತ ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ 44 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ ಮತ ಹಾಕಿದ್ದ 2 ಮತಗಳನ್ನು ಚುನಾವಣಾ ಆಯೋಗ ಅಸಿಂಧುಗಳಿಸಿದೆ. ಈ ಹಿನ್ನಲೆಯಲ್ಲಿ ಗೆಲುವು ಪಟೇಲ್ ಅವರಿಗೆ ಒಲಿದಿದೆ. ಇನ್ನುಳಿದಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಸ್ಮೃತಿ ಇರಾನಿ ಗೆಲುವುಗಳಿಸಿದ್ದಾರೆ.