ನವದೆಹಲಿ (ಸೆ.30): ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಪರಿಷ್ಕರಿಸಲಾಗಿದೆ.

ಪೆಟ್ರೋಲ್​ ದರ ಪ್ರತಿ ಲೀಟರ್​ಗೆ 28 ಪೈಸೆ ಹೆಚ್ಚಳವಾಗಿದೆ ಹಾಗೂ ಡೀಸೆಲ್​ ದರ ಪ್ರತಿ ಲೀಟರ್​ಗೆ 6 ಪೈಸೆ ಇಳಿಸಲಾಗಿದೆ.