ಬೆಂಗಳೂರಿನಲ್ಲಿ ರೌಡಿಶೀಟರ್ ಖಲ್ಲಾಸ್; ದೋಸ್ತಿಗಳಿಂದಲೇ ದೋಖಾ?

ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ರೌಡಿಶೀಟರ್ ಹತ್ಯೆ ನಡೆದಿದೆ. ಸ್ನೇಹಿತರೊಂದಿಗೆ ಪಾರ್ಟಿ ಮಾಡಿ ಹಿಂತಿರುಗುವ ವೇಳೆ ಈ ಘಟನೆ ನಡೆದಿದೆ. 

Comments 0
Add Comment