ಜು.21 ರ ಬಳಿಕ ಪ್ರತೀ ಲೀಟರ್ ಹಾಲನ್ನು 25  ರು.ಗೆ ಖರೀದಿಸಲಾಗುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ

ಮುಂಬೈ: ಮಹಾರಾಷ್ಟ್ರ ಹಾಲು ಉತ್ಪಾದಕರಿಂದ ಹಾಲು ಒಕ್ಕೂಟಗಳು ಖರೀದಿಸುವ ಹಾಲಿನ ದರ ಏರಿಕೆ ಮಾಡಬೇಕೆಂಬ ಬೇಡಿಕೆ ಈಡೇರಿದ ಹಿನ್ನೆಲೆ ಯಲ್ಲಿ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಲ್ಕು ದಿನಗಳ ಪ್ರತಿಭಟನೆಯನ್ನು ರೈತರು ವಾಪಸ್ ಪಡೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜು.21 ರ ಬಳಿಕ ಪ್ರತೀ ಲೀಟರ್ ಹಾಲನ್ನು 25 ರು.ಗೆ ಖರೀದಿಸಲಾಗುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಹಿನ್ನೆಲೆ ಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಗಿದೆ ಎಂದು ಸಂಸದ ಮತ್ತು ಧರಣಿ ಮುಂದಾಳತ್ವ ವಹಿಸಿಕೊಂಡಿದ್ದ ಸ್ವಾಭಿಮಾನಿ ಶಟ್ಕಾರಿ ಸಂಘ ಟನೆ ಮುಖಂಡ ರಾಜು ಶೆಟ್ಟಿ ತಿಳಿಸಿದ್ದಾರೆ.