ಮಂಗಳೂರು ‘ಮಹಾಮಳೆ‘: ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ

ಕರಾವಳಿಯಲ್ಲಿ ಮಳೆಯ ಅರ್ಭಟ ಮುಂದುವರಿದಿದೆ. ಮಳೆಯ ಅನಾಹುತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮಹಾಮಳೆಯಲ್ಲಿ ಮೃತಪಟ್ಟ ಮಹಿಳೆಯರಿಬ್ಬರ ಕುಟುಂಬಕ್ಕೆ ಜಿಲ್ಲಾಧಿಕಾರಿ ₹ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದಾರೆ.

 

Comments 0
Add Comment