ಬಿಜೆಪಿ ಮತ್ತು ಅದರ ಸರ್ಕಾರಗಳನ್ನು ಆರೆಸ್ಸೆಸ್ ನಿಯಂತ್ರಿಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉತ್ತರಿಸಿದ್ದಾರೆ. 50 ರಾಷ್ಟ್ರಗಳ ರಾಯಭಾರಿಗಳೊಂದಿಗೆ ಉಪಾಹಾರ ಕೂಟದಲ್ಲಿ ಭಾಗವಹಿಸಿದ ಭಾಗವತ್, ಸರ್ಕಾರವನ್ನು ಆರೆಸ್ಸೆಸ್ ನಿಯಂತ್ರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ನವದೆಹಲಿ: ಬಿಜೆಪಿ ಮತ್ತು ಅದರ ಸರ್ಕಾರಗಳನ್ನು ಆರೆಸ್ಸೆಸ್ ನಿಯಂತ್ರಿಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಉತ್ತರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

50 ರಾಷ್ಟ್ರಗಳ ರಾಯಭಾರಿಗಳೊಂದಿಗೆ ಉಪಾಹಾರ ಕೂಟದಲ್ಲಿ ಭಾಗವಹಿಸಿದ ಭಾಗವತ್, ಸರ್ಕಾರವನ್ನು ಆರೆಸ್ಸೆಸ್ ನಿಯಂತ್ರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

‘ಸ್ವಯಂ ಸೇವಕರಾಗಿ ನಾವು ಸಮಾಲೋಚಿಸುತ್ತೇವೆ ಮತ್ತು ವಿವರಗಳನ್ನು ಹಂಚಿಕೊಳ್ಳುತ್ತೇವೆ, ಆದರೆ ಸ್ವತಂತ್ರವಾಗಿ ಕೆಲಸ ಮಾಡುತ್ತೇವೆ’ಎಂದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್‌ರ ಇಂಡಿಯಾ ಫೌಂಡೇಶನ್ ಉಪಾಹಾರ ಕೂಟ ಆಯೋಜಿಸಿತ್ತು.