ಚಿಕ್ಕಮಗಳೂರಿನಲ್ಲಿ ಭೂಕಂಪನ ..? ಹಲವು ದಿನಗಳಿಂದ ಕಂಪಿಸುತ್ತಿದೆಯಂತೆ ಭೂಮಿ
ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕೊಗ್ರೆ, ಅಬ್ಬಕಲ್ಲು ಗ್ರಾಮದಲ್ಲಿ ಭೂಕಂಪನದ ಅನುಭವ. ಹಲವು ದಿನಗಳಿಂದ ನಿರಂತರವಾಗಿ ಭೂಮಿ ಕಂಪಿಸುತ್ತಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.
- ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಕೊಗ್ರೆ, ಅಬ್ಬಕಲ್ಲು ಗ್ರಾಮದಲ್ಲಿ ಭೂಕಂಪನದ ಅನುಭವ
- ಹಲವು ದಿನಗಳಿಂದ ನಿರಂತರವಾಗಿ ಭೂಮಿ ಕಂಪಿಸುತ್ತಿದ್ದು, ಆತಂಕಕ್ಕೆ ಒಳಗಾಗಿರುವ ಸಾರ್ವಜನಿಕರು