ಕಡಕಿನ್ ನಿಧನಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ನವದೆಹಲಿ (ಜ.26): ಭಾರತದಲ್ಲಿ ರಷ್ಯಾದ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಲೆಕ್ಸಾಂಡ್​​ ಕಡಕಿನ್ ನಿಧನಹೊಂದಿದ್ದಾರೆ.

ಹೃದಯ ಸಂಬಂಧಿ ರೋಗದಿಂದ ಕಡಕಿನ್ ಬಳಲುತ್ತಿದ್ದರು ಎನ್ನಲಾಗಿದೆ.

2009ರಿಂದಲೂ ಭಾರತದಲ್ಲಿ ರಷ್ಯಾ ರಾಯಭಾರಿಯಾಗಿ ಕಡಕಿನ್​ ಕಾರ್ಯನಿರ್ವಹಿಸುತ್ತಿದ್ದರು.

ಕಡಕಿನ್ ನಿಧನಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.