ಈ ಹಿಂದೆ ಉರಿ ದಾಳಿ ನಡೆದಾಗಲೂ ಗಂಭೀರ್ ಸೈನಿಕರ ಪರವಾಗಿ ಮಾತನಾಡಿದ್ದನ್ನು ಸ್ಮರಿಸಬಹುದಾಗಿದೆ.
ಮುಂಬೈ(ಡಿ.02): ಇತ್ತೀಚಿನ ದಿನಗಳಲ್ಲಿ ಕದನ ವಿರಾಮ ಉಲ್ಲಂಘಿಸಿ ಭಾರತದ ಸೈನಿಕರನ್ನು ಹತ್ಯೆ ಮಾಡುತ್ತಿರುವ ಪಾಕಿಸ್ತಾನದ ಬಗ್ಗೆ ಕ್ರಿಕೆಟಿಗ ಗೌತಮ್ ಗಂಭೀರ್ ಕಿಡಿಕಾರಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ದೆಹಲಿಯ ಎಡಗೈ ಆಟಗಾರ, ಪಾಕಿಸ್ತಾನಿ ಪಡೆಗಳು ನಡೆಸುತ್ತಿರುವ ಈ ಹೇಯಕೃತ್ಯ ಭಾರತೀಯರಿಗೆ ತೀವ್ರ ನೋವುಂಟು ಮಾಡಿದೆ. ಇದಕ್ಕೆ ತಕ್ಕ ತಿರುಗೇಟು ನೀಡಬೇಕು ಎಂದು ಹೇಳಿದ್ದಾರೆ.
Scroll to load tweet…
ಈ ಹಿಂದೆ ಉರಿ ದಾಳಿ ನಡೆದಾಗಲೂ ಗಂಭೀರ್ ಸೈನಿಕರ ಪರವಾಗಿ ಮಾತನಾಡಿದ್ದನ್ನು ಸ್ಮರಿಸಬಹುದಾಗಿದೆ.