ಗುಜರಾತನಲ್ಲಿ ಅಭಿವೃದ್ಧಿ ಆಗಿದ್ದರೂ ಅಭಿವೃದ್ಧಿ ಎಲ್ಲಿದೆ ಎಂದು ರಾಹುಲ್ ಗಾಂಧಿ ಹೇಳುತ್ತಿದ್ದಾರೆ. ನಿಮ್ಮದೇ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದು ಇಲ್ಲಿ ಏನು ಅಭಿವೃದ್ಧಿ ಆಗಿದೆ ಎಂದು ಪ್ರಶ್ನಿಸಿದರು.

ಯಾದಗಿರಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಆಹಾರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಮಾತನಾಡಿ, ಗುಜರಾತ್‌ನಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದ್ದರೂ ಅದರ ಬಗ್ಗೆ ಅಪಸ್ವರ ಎತ್ತುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಗುಜರಾತನಲ್ಲಿ ಅಭಿವೃದ್ಧಿ ಆಗಿದ್ದರೂ ಅಭಿವೃದ್ಧಿ ಎಲ್ಲಿದೆ ಎಂದು ರಾಹುಲ್ ಗಾಂಧಿ ಹೇಳುತ್ತಿದ್ದಾರೆ. ನಿಮ್ಮದೇ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದು ಇಲ್ಲಿ ಏನು ಅಭಿವೃದ್ಧಿ ಆಗಿದೆ ಎಂದು ಪ್ರಶ್ನಿಸಿದರು.