ಮಹಿಳೆಯರಿಗೆ ಅತ್ಯಂತ ಕಡಿಮೆ ಬೆಲೆಗೆ ಸ್ಯಾನಿಟರಿ ಪ್ಯಾಡ್’ಗಳನ್ನು  ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಲ್ಲಿ : ಮಹಿಳೆಯರಿಗೆ ಅತ್ಯಂತ ಕಡಿಮೆ ಬೆಲೆಗೆ ಸ್ಯಾನಿಟರಿ ಪ್ಯಾಡ್’ಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಜನೌಷಧಿ ಕೇಂದ್ರಗಳಲ್ಲಿ 2.50 ರು.ಗಳಿಗೆ ಇಂದು ಪ್ಯಾಡ್ ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಮಣ್ಣಿನಲ್ಲಿ ಕರಗುವಂತ ಪರಿಸರ ಸ್ನೇಹಿಯಾದ ಪ್ಯಾಡ್’ಗಳನ್ನು ಇಂದಿನಿಂದ ದೇಶದ 3200 ಜನೌಷಧಿ ಕೇಂದ್ರಗಳಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್’ಕುಮಾರ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ.