Asianet Suvarna News Asianet Suvarna News

ರಾಷ್ಟ್ರ ರಾಜಕಾರಣಕ್ಕೆ ತೆರಳ್ತಾರ ಸತೀಶ್ ಜಾರಕಿಹೊಳಿ?

ಸದ್ಯ ರಾಜ್ಯ ರಾಜಕಾರಣದಲ್ಲಿ ಇರುವ ಸತಿಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರ ಎನ್ನುವ ವಿಚಾರಕ್ಕೆ ಇದೀಗ ಅವರೇ ಸ್ಪಷ್ಟನೆ ನೀಡಿದ್ದಾರೆ. 

Satish Jarkiholi May Enter National Politics
Author
Bengaluru, First Published Oct 17, 2018, 11:10 AM IST
  • Facebook
  • Twitter
  • Whatsapp

ಲೋಕಾಪುರ (ಬಾಗಲಕೋಟೆ): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಸ್ಪರ್ಧಿಸುವುದು ಖಚಿತ. ಈ ಕುರಿತು ಮಾತುಕತೆ ನಡೆದಿದ್ದು, ಕ್ಷೇತ್ರ ಮಾತ್ರ ಅಂತಿಮಗೊಳ್ಳಬೇ ಕೆಂದು ಕಳೆದ ವಾರವಷ್ಟೇ ಸತೀಶ್ ಜಾರಕಿಹೊಳಿ ಅವರ ಸಹೋದರ ರಮೇಶ್ ಜಾರಕಿಹೊಳಿ ಹೇಳಿದ್ದರು. 

ಈ ಕುರಿತು ಪ್ರತಿ ಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಅವಶ್ಯಕತೆ ಇಲ್ಲ. ರಾಜ್ಯ ರಾಜಕಾರಣಕ್ಕೆ ಅಷ್ಟೇ ಸೀಮಿತನಾಗಿರುತ್ತೇನೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಇದರೊಂದಿಗೆ ಸಹೋದರರ ನಡುವೆ ಭಿನ್ನಾಭಿಪ್ರಾಯ ಮತ್ತೊಮ್ಮೆ ಬೀದಿಗೆ ಬಂದಿದೆ.

Follow Us:
Download App:
  • android
  • ios