ಎಸ್‌ಬಿಐ 1300 ಶಾಖೆಗಳ ಐಎಫ್‌ಎಸ್ಸಿ ಕೋಡ್ ಬದಲು

ಮುಂಬೈ: 5 ಸಹವರ್ತಿ ಬ್ಯಾಂಕುಗಳ ವಿಲೀನದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ 1300 ಶಾಖೆಗಳ ಹೆಸರು ಮತ್ತು ಐಎಫ್‌ಎಸ್‌ಸಿ ಕೊಡ್‌ಗಳನ್ನು ಬದಲಾವಣೆ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಂಬೈ, ದೆಹಲಿ, ಬೆಂಗಳೂರು, ಚೆನ್ನೈ, ಹೈದರಾಬಾದ್, ಕೋಲ್ಕತಾ ಮತ್ತು ಲಖನೌ ಸೇರಿ ಪ್ರಮುಖ ನಗರಗಳ ಶಾಖೆಗಳ ಹೆಸರನ್ನು ಎಸ್‌ಬಿಐ ಬದಲಾಯಿಸಿದೆ.

ಐಎಫ್‌ಎಸ್‌ಸಿ ಕೋಡ್‌ಗಳನ್ನು ಬದಲಾಯಿಸಿರುವ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಲಾಗಿದೆ. ಕೆಲವು ವಹಿವಾಟುಗಳು ಹಳೆಯ ಐಎಫ್‌ಎಸ್‌ಸಿ ಕೋಡ್ ಮೂಲಕ ನಿರ್ವಹಿಸಲ್ಪಡುತ್ತಿದ್ದರೂ, ಹೊಸ ಕೋಡ್‌ನೊಂದಿಗೆ ಬದಲಾಯಿಸಲಾಗುವುದು. ಗ್ರಾಹಕರಿಗೆ ತೊಂದರೆ ಆಗುವುದಿಲ್ಲ ಎಂದಿದೆ.