ಕಂಬಳ ಪರವಾದ ಮಸೂದೆಗೆ ರಾಷ್ಟ್ರಪತಿಗಳ ಅನುಮತಿ ಹಿನ್ನಲೆಯಲ್ಲಿ ಸುಪ್ರಿಂ ಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.

ನವದೆಹಲಿ(ಮಾ.12): ಕಂಬಳ ನಿಷೇಧಿಸಬೇಕೆಂಬ ಪೆಟಾ ಹೋರಾಟಕ್ಕೆ ಹಿನ್ನಡೆಯಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೆಟಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು ಹೋರಾಟಕ್ಕೆ ಹಿನ್ನಡೆಯಾಗಿದೆ. ಕಂಬಳ ಪರವಾದ ಮಸೂದೆಗೆ ರಾಷ್ಟ್ರಪತಿಗಳ ಅನುಮತಿ ಹಿನ್ನಲೆಯಲ್ಲಿ ಸುಪ್ರಿಂ ಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಈ ಹಿನ್ನಲೆಯಲ್ಲಿ ವಜಾಗೊಳಿಸಲಾಗಿದ್ದು, ಬೇಕಿದ್ದರೆ ಹೊಸ ಕಾನೂನನ್ನು ಪ್ರಶ್ನಿಸಿ ಮನವಿ ಸಲ್ಲಿಸಿ ಎಂದು ಪೆಟಾಗೆ ಸುಪ್ರೀಂ ಕೋರ್ಟ್​ ನಿರ್ದೇಶನ ನೀಡಿದೆ.