ದೇಶದ ಬೇರೆ ಬೇರೆ ರಾಜ್ಯಗಳ ಹೈಕೋರ್ಟ್ ನಲ್ಲಿ ಖಾಲಿಯಿರುವ ಮುಖ್ಯ ನ್ಯಾಯಾಧೀಶರ ಹುದ್ದೆಗೆ ಮುಖ್ಯ ನ್ಯಾಯಾಮೂರ್ತಿ ಟಿ. ಎಸ್ ಠಾಕೂರ್ ಶಿಫಾರಸ್ಸು ಮಾಡಿರುವ 43 ಜನ ನ್ಯಾಯಾಧೀಶರ ಪಟ್ಟಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ನವದೆಹಲಿ (ನ.18): ದೇಶದ ಬೇರೆ ಬೇರೆ ರಾಜ್ಯಗಳ ಹೈಕೋರ್ಟ್ ನಲ್ಲಿ ಖಾಲಿಯಿರುವ ಮುಖ್ಯ ನ್ಯಾಯಾಧೀಶರ ಹುದ್ದೆಗೆ ಮುಖ್ಯ ನ್ಯಾಯಾಮೂರ್ತಿ ಟಿ. ಎಸ್ ಠಾಕೂರ್ ಶಿಫಾರಸ್ಸು ಮಾಡಿರುವ 43 ಜನ ನ್ಯಾಯಾಧೀಶರ ಪಟ್ಟಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಕೊಲಾಜಿಯಂ ತಂಡ ಶಿಫಾರಸ್ಸು ಮಾಡಿದ ನ್ಯಾಯಾಧೀಶರ ನೇಮಕಾತಿಯಲ್ಲಿ ಮಧ್ಯಪ್ರವೇಶಿಸಬೇಕೆಂದು ಕೋರಿ ಅನಿಲ್ ಕಬೋತ್ರಾ ಅರ್ಜಿ ಸಲ್ಲಿಸಿದ್ದರು.
ಒಟ್ಟು 77 ಹೆಸರುಗಳನ್ನು ಶಿಫಾರಸ್ಸು ಮಾಡಿದ್ದು ಅದರಲ್ಲಿ 34 ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆ ಮುಗಿದಿದೆ. ಉಳಿದ 43 ಹೆಸರುಗಳು ಬಾಕಿಯಿವೆ.
