ಅಕ್ರಮ ಗೋಸಾಗಾಟ ತಡೆಯುಲು ಕ್ರಮ ಕೈಗೊಳ್ಳುವಂತೆ ಈ ಹಿಂದೆ ಆದೇಶಗಳನ್ನು ಹೊರಡಿಸಲಾಗಿದೆ ಎಂದು ಕೋರ್ಟ್ ಹೇಳಿದೆ.
ನವದೆಹಲಿ (ಜ.27): ದೇಶದಾದ್ಯಂತ ಗೋಹತ್ಯೆಯನ್ನು ನಿಷೇಧಿಸಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂದ ಕೋರ್ಟ್ ವಜಾಗೊಳಿಸಿದೆ.
ಅಕ್ರಮ ಗೋಸಾಗಾಟ ತಡೆಯುಲು ಕ್ರಮ ಕೈಗೊಳ್ಳುವಂತೆ ಈ ಹಿಂದೆ ಆದೇಶಗಳನ್ನು ಹೊರಡಿಸಲಾಗಿದೆ ಎಂದು ಕೋರ್ಟ್ ಹೇಳಿದೆ.
ಮಹಾರಾಷ್ಟ್ರ ಸರ್ಕಾರವು ಗೋಹತ್ಯೆಗೆ ಹೇರಿರುವ ನಿಷೇಧವನ್ನು ಪ್ರಶ್ನಿಸಿ ಕಳೆದ ವರ್ಷ ಆಗಸ್ಟ್’ನಲ್ಲಿ 36 ಮಾಂಸ ಮಾರಾಟಗಾರರ ಒಕ್ಕೂಟವು ಸುಪ್ರೀಂ ಕೋರ್ಟ್’ಗೆ ಮನವಿ ಸಲ್ಲಿಸಿ, ಕೋಣ ಹಾಗೂ ಎತ್ತುಗಳನ್ನು ನಿಷೇಧದ ಪರಿಧಿಯಿಂದ ಹೊರಗಿಡುವಂತೆ ಮನವಿ ಮಾಡಿತ್ತು.