Asianet Suvarna News Asianet Suvarna News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶನಿವಾರ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಹಿತಕರ ಘಟನೆ ನಡೆದಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಹೇರಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶನಿವಾರ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಹಿತಕರ ಘಟನೆ ನಡೆದಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.