ಮೊದಲೇ ಸರಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಿರುವ ಸಮಯದಲ್ಲೇ ಇಲ್ಲಿ ಆಸ್ಪತ್ರೆಯ ಡಾಕ್ಟರ್ ಇಲ್ಲದ್ದಿದಕ್ಕೆ ಸೆಕ್ಯೂರಿಟಿ ಗಾರ್ಡ್ ಆಪರೇಷನ್ ಮಾಡಿದ್ದಾನೆ.
ತೆಲಂಗಾಣ(ನ.04): ತೆಲಂಗಾಣದ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಈ ಘಟನೆಯನ್ನು ನೋಡಿದರೆ ನೀವು ಬೆಚ್ಚಿ ಬೀಳುವುದು ಖಂಡಿತ.
ಮೊದಲೇ ಸರಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಿರುವ ಸಮಯದಲ್ಲೇ ಇಲ್ಲಿ ಆಸ್ಪತ್ರೆಯ ಡಾಕ್ಟರ್ ಇಲ್ಲದ್ದಿದಕ್ಕೆ ಸೆಕ್ಯೂರಿಟಿ ಗಾರ್ಡ್ ಆಪರೇಷನ್ ಮಾಡಿದ್ದಾನೆ.
ಸದ್ಯ ಸೆಕ್ಯೂರಿಟಿ ಗಾರ್ಡ್ ಮಹಿಳೆಗೆ ಆಪರೇಷನ್ ಮಾಡಿ ಹೊಲಿಗೆ ಹಾಕುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆಯ ಜೀವದೊಂದಿಗೆ ಆಟವಾಡಿದ ಸೆಕ್ಯೂರಿಟಿ ಗಾರ್ಡ್ ಹಾಗೂ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಟೀಕೆಗಳು ಕೇಳಿ ಬಂದಿದೆ.