ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮೈಸೂರು ದಸರಾದಲ್ಲಿ ಭಾಗವಹಿಸಲು ನಿಮ್ಮನ್ನು ಆಹ್ವಾನಿಸುತ್ತಿರುವವರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್. ಇಲಾಖೆಯು ಬಿಡುಗಡೆಮಾಡಿದ ವಿಡಿಯೋ ಇಲ್ಲಿದೆ.