ಖ್ಯಾತ ಹಿರಿಯ ವಕೀಲ ಹರೀಶ್ ಸಾಳ್ವೆಗೆ ಪ್ರಾಣ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು ಪೊಲೀಸರು ಅಪರಿಚಿತ ವ್ಯಕ್ತಿಗಳ ಮೇಲೆ ಎಫ್'ಐಆರ್  ದಾಖಲಿಸಿದ್ದಾರೆ.  ಸಾಳ್ವೆ ಅವರ ಕಚೇರಿ ಮತ್ತು ಮನೆಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ನವದೆಹಲಿ (ಜ.20): ಖ್ಯಾತ ಹಿರಿಯ ವಕೀಲ ಹರೀಶ್ ಸಾಳ್ವೆಗೆ ಪ್ರಾಣ ಬೆದರಿಕೆ ಕರೆ ಬಂದಿದೆ ಎನ್ನಲಾಗಿದ್ದು ಪೊಲೀಸರು ಅಪರಿಚಿತ ವ್ಯಕ್ತಿಗಳ ಮೇಲೆ ಎಫ್'ಐಆರ್ ದಾಖಲಿಸಿದ್ದಾರೆ. ಸಾಳ್ವೆ ಅವರ ಕಚೇರಿ ಮತ್ತು ಮನೆಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹರೀಶ್ ಸಾಳ್ವೆ ಪದ್ಮಾವತ್ ನಿರ್ಮಾಪಕರ ರ ಸುಪ್ರೀಂಕೋರ್ಟ್'ನಲ್ಲಿ ವಕಾಲತ್ತು ವಹಿಸಿದ್ದಾರೆ. ಹೀಗಾಗಿ ಇವರಿಗೆ ಬೆದರಿಕಾ ಕರೆ ಮಾಡಿದ್ದಾರೆ ಎನ್ನಲಾಗಿದೆ. ಶ್ರೀ ರಜಪೂತ್ ಕರ್ಣಿ ಸೇನೆಯಿಂದ ಪ್ರಾಣ ಬೆದರಿಕೆ ಕರೆ ಬಂದಿರೋದಾಗಿ ಹರೀಶ್ ಸಾಳ್ವೆ ಹೇಳಿದ್ದಾರೆ.

.