4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ

ಗದಗ(ಸೆ.11): ವಿಕೃತ ಕಾಮಿಯೊಬ್ಬ 4 ವರ್ಷದ ಗಂಡು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಕೃತಕಾಮಿಯ ಅಟ್ಟಹಾಸದಿಂದ ಮಗುವಿನ ಮುಖ, ಮರ್ಮಾಂಗ ಹಾಗು ಗುಪ್ತಾಂಗಕ್ಕೆ ಗಂಭೀರ ಗಾಯವಾಗಿದೆ. ಮಗುವನ್ನು ಗದಗದ ಜಿಮ್ಸಗ ಆಸ್ಪತ್ರೆಗೆ ಸೇರಿಸಲಾಗಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗದಗದ ಎಸ್ಪಿ ಸಂತೋಷ ಬಾಬು ಅವರು ಸ್ವಯಂಪ್ರೇರಿತ ಫೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲು ಲಕ್ಷ್ಮೇಶ್ವರ ಪೊಲೀಸರಿಗೆ ಸೂಚಿಸಿದ್ದಾರೆ.