ಶರತ್ ಹತ್ಯೆ ಪ್ರಕರಣ: ರಮಾನಾಥ್ ರೈಯಿಂದ ದೂರು!
ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಕೇಳಿ ಬಂದಿರುವ ಆರೊಪಗಳ ವಿಚಾರವಾಗಿ ಮಾಜಿ ಸಚಿವ ರಮಾನಾತ್ ರೈ ದೇವರ ಮೊರೆ ಹೋಗಿದ್ದಾರೆ. ಕೇರಳದ ಕಾನತ್ತೂರು ದೇವಸ್ಥಾನಕ್ಕೆ ದೂರು ನೀಡಿದ ರೈ, ತಪ್ಪು ಮಾಡಿದ್ದರೆ ನನಗೆ ಶಿಕ್ಷೆಯಾಗಲಿ, ಅಥವಾ ಸುಳ್ಳಾರೊಪ ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಹರಕೆ ಹೊತ್ತಿದ್ದಾರೆ.