ಉಡುಪಿಯ ಶಿರೂರು ಶ್ರೀಗಳು ವಿಧಿವಶ

First Published 19, Jul 2018, 8:34 AM IST
Shiroor Shri No More
Highlights

ಶಿರೂರು ಮಠದ ಸ್ವಾಮೀಜಿ ಅವರು ಅನಾರೋಗ್ಯದಿಂದ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. 

ಉಡುಪಿ: ಉಡುಪಿ ಅಷ್ಟ ಮಠಗಳಲ್ಲಿ ಒಂದಾದ  ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಆರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. 

ಹಠಾತ್ತನೇ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಗಳ ಹೊಟ್ಟೆಯಲ್ಲಿ ತೀವ್ರ ರಕ್ತಸ್ರಾವವಾ ಗಿದ್ದು, ಆಹಾರದಿಂದಾಗಿ ಹೀಗಾಗಿದೆ ಎಂದು
ವೈದ್ಯರು ತಿಳಿಸಿದ್ದರು.

 ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. 

loader