ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯಿಂದ ಸ್ಪರ್ಧಿಸುವುದಾಗಿ ಹೇಳುತ್ತಿರುವ ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ, ಇದೇ 8ರಿಂದ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.
ಉಡುಪಿ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿಯಿಂದ ಸ್ಪರ್ಧಿಸುವುದಾಗಿ ಹೇಳುತ್ತಿರುವ ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ, ಇದೇ 8ರಿಂದ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಟಿಕೆಟ್ ಸಿಕ್ಕರೆ ಬಿಜೆಪಿಯಿಂದ, ಇಲ್ಲದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
