ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಕೊಲೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮದ್ಯದ ಅಮಲಿನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೊಲೆ ಮಾಡುವ ಭೀಕರ ದೃಶ್ಯವು ವೈನ್ ಶಾಪ್‌ನಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. 

Comments 0
Add Comment