ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌'ಗಳನ್ನು ಇರಿಸುವ ಸ್ಥಳ ಟರ್ಮಿನಲ್ 2ರಲ್ಲಿ ಈವೊಂದು ಗುಂಡಿನ ದಾಳಿ ನಡೆದಿದೆ. ಅಮೆರಿಕ ಶ್ವೇತಭವನದ ಮಾಜಿ ಪತ್ರಿಕಾ ಕಾರ್ಯದರ್ಶಿ ಈ ಬಗ್ಗೆ ಟ್ವೀಟ್ ಮಾಡಿದ್ದು, ನಾನು ವಿಮಾನ ನಿಲ್ದಾಣದಲ್ಲಿದ್ದೆ. ಈ ಸಂದರ್ಭದಲ್ಲಿ ಗುಂಡಿನ ದಾಳಿ ಆರಂಭಗೊಂಡಿತ್ತು. ಭಯಭೀತಗೊಂಡಿ ಎಲ್ಲರೂ ತಪ್ಪಿಸಿಕೊಳ್ಳುವ ಸಲುವಾಗಿ ಒಡಿದರು ಎಂದು ಟ್ವೀಟ್ ಮಾಡಿದ್ದಾರೆ.

ಫ್ಲೋರಿಡಾ(ಜ.07): ಫ್ಲೋರಿಡಾದ ಫೋರ್ಟ್ ಲಾಡರ್ ಡೇಲ್ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ 9 ಮಂದಿ ಗಾಯಗೊಂಡು ಹಲವು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್‌'ಗಳನ್ನು ಇರಿಸುವ ಸ್ಥಳ ಟರ್ಮಿನಲ್ 2ರಲ್ಲಿ ಈವೊಂದು ಗುಂಡಿನ ದಾಳಿ ನಡೆದಿದೆ. ಅಮೆರಿಕ ಶ್ವೇತಭವನದ ಮಾಜಿ ಪತ್ರಿಕಾ ಕಾರ್ಯದರ್ಶಿ ಈ ಬಗ್ಗೆ ಟ್ವೀಟ್ ಮಾಡಿದ್ದು, ನಾನು ವಿಮಾನ ನಿಲ್ದಾಣದಲ್ಲಿದ್ದೆ. ಈ ಸಂದರ್ಭದಲ್ಲಿ ಗುಂಡಿನ ದಾಳಿ ಆರಂಭಗೊಂಡಿತ್ತು. ಭಯಭೀತಗೊಂಡಿ ಎಲ್ಲರೂ ತಪ್ಪಿಸಿಕೊಳ್ಳುವ ಸಲುವಾಗಿ ಒಡಿದರು ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಈ ಘಟನೆ ಸಂಬಂಧ ಓರ್ವ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.