ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆಸ್ಪತ್ರೆಯ ಕೊಠಡಿಯಲ್ಲಿ ಶಿವಪೂಜೆ ಮಾಡಿದ್ದಾರೆ. ಮಧ್ಯಾಹ್ನದ ವೇಳೆಗೆ ಶ್ರೀಗಳು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ