ಸಿದ್ಧಗಂಗಾ ಶ್ರೀಗಳ ಆರೋಗ್ಯ ಚೇತರಿಕೆ; ವಾರ್ಡ್‌ಗೆ ಶಿಫ್ಟ್

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆನೀಡಲಾಗುತ್ತಿದೆ. ಇವತ್ತು ಐಸಿಯುವಿನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆ. ಇಂದಿನಿಂದ ದ್ರವರೂಪದ ಆಹಾರವನ್ನು ನೀಡಲಾಗುತ್ತದೆ. ಆಸ್ಪತ್ರೆಯಲ್ಲಿ ಇಷ್ಟಲಿಂಗ ಪೂಜೆಗೆ ಅವಕಾಶ ನೀಡುವ ಬಗ್ಗೆ ವೈದ್ಯರು ಅಭಿಪ್ರಾಯ ತಿಳಿಸಲಿದ್ದಾರೆ. 

Share this Video
  • FB
  • Linkdin
  • Whatsapp

Related Video