ಇಂದು ಸಭೆ ನಡೆಸಿ ಮತ್ತೊಂದು ಬಾಂಬ್ ಸಿಡಿಸ್ತಾರಾ ಸಿದ್ದರಾಮಯ್ಯ?

ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಇಂದು ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹೊಸ ಬಾಂಬ್ ಸಿಡಿಸಲಿದ್ದಾರಾ ಎಂಬುದು ಕುತೂಹಲ ಮೂಡಿಸಿದೆ. 

Share this Video
  • FB
  • Linkdin
  • Whatsapp

Related Video