ಶಾಂತಿವನದಿಂದ ಇಂದು ಸಿದ್ದರಾಮಯ್ಯ ಡಿಸ್ಚಾರ್ಜ್
ಧರ್ಮಸ್ಥಳದ ಶಾಂತಿವನದಲ್ಲಿ ಕಳೆದ 12 ದಿನಗಳಿಂದ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗುತ್ತಿದ್ದಾರೆ. ಶಾಂತಿವನದಲ್ಲೇ ಕುಳಿತು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ನ್ಯಾಚುರೋಪತಿ ಚಿಕಿತ್ಸೆ ಬಳಿಕ ಸುಮಾರು 3 ಕೆಜಿ ತೂಕ ಇಳಿಸಿಕೊಂಡು ಸದೃಢರಾಗಿದ್ದಾರೆ. ಡಿಸ್ಚಾರ್ಜ್ ಆದ ಬಳಿಕ ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಬಳಿಕ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ