ಸದ್ಯದ ಕಾಂಗ್ರೆಸ್ ಪರಿಸ್ಥಿತಿ ನೋಡಿದಾಗ, ಅಲ್ಲಿ ಎಲ್ಲವೂ ಸರಿಯಿಲ್ಲ: ಎಚ್'ಡಿಕೆ
ಬೆಂಗಳೂರು (ಫೆ.02): ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೂರ್ಣ ಅವಧಿ ಮುಗಿಸುವುದಿಲ್ಲ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಭವಿಷ್ಯ ನುಡುದಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯದ ಕಾಂಗ್ರೆಸ್ ಪರಿಸ್ಥಿತಿ ನೋಡಿದಾಗ, ಅಲ್ಲಿ ಎಲ್ಲವೂ ಸರಿಯಿಲ್ಲ ಎಂದು ಕಾಣುತ್ತಿದೆ. ಇನ್ನು, ಕೇವಲ ಆರೇಳು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
