ಜನರೇ ಟೋಪಿ ಹಾಕಿದ್ರು, ಪೇಟಾ ಯಾಕಪ್ಪ? ಅಭಿಮಾನಿಗೆ ಸಿದ್ದರಾಮಯ್ಯ ಪ್ರಶ್ನೆ

ವಿಧಾನಸಭಾ ಚುನಾವಣಾ ಫಲಿತಾಂಶಗಳ ಬಳಿಕ ಇದೇ ಮೊದಲ ಬಾರಿ ಮೈಸೂರಿಗೆ ಭೇಟಿ ನೀಡಿರುವ ಸಿದ್ದರಾಮಯ್ಯಗೆ ಅಭಿಮಾನಿಯೊಬ್ಬ ಮೈಸೂರು ಪೇಟಾ ತೊಡಿಸಲು ಮುಂದಾಗಿದ್ದಾನೆ. ಆ ಸಂದರ್ಭದಲ್ಲಿ ಖುದ್ದು ಸಿದ್ದರಾಮಯ್ಯ ತನ್ನ ಸೋಲಿನ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದ್ದಾರೆ. 

Comments 0
Add Comment