Asianet Suvarna News Asianet Suvarna News

ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರ; ಭಕ್ತರು ಆತಂಕಗೊಳ್ಳಬೇಕಿಲ್ಲ: ಕಿರಿಯ ಶ್ರೀ

Dec 31, 2018, 2:01 PM IST

ಸಿದ್ದಗಂಗಾ ಶ್ರೀಗಳು ಪಿತ್ತಕೋಶ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಮಠದಲ್ಲೇ ಚಿಕಿತ್ಸೆನೀಡಲಾಗುತ್ತದೆ. ಭಕ್ತರು ಹೆದರುವ ಅಗತ್ಯ ಇಲ್ಲ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ಮಠದ ಕಿರಿಯ ಶ್ರೀಗಳು ಹೇಳಿದ್ದಾರೆ. ರೇಲಾ ಆಸ್ಪತ್ರೆ ವೈದ್ಯರ ಮಾರ್ಗದರ್ಶನದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಯಾರೂ ಧೃತಿಗೆಡುವ ಅಗತ್ಯವಿಲ್ಲ ಎಂದಿದ್ದಾರೆ.