ಬೆಂಗಳೂರು(ಸೆ.19): ದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿದೆ.

ಇತ್ತಿಚಿಗೆ ನಡೆದ ಯಶಸ್ವಿ ಪರೀಕ್ಷಾರ್ಥ ಹಾರಾಟದ ಬಳಿಕ ತೇಜಸ್‌ನ್ನು ನೌಕಾಪಡೆಗೆ ಸೇರಿಸಿಕೊಳ್ಳಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿನಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ತೇಜಸ್ ಸೇರ್ಪಡೆ ಕಾರ್ಯಕ್ಕೆ ಚಾಲನೆ ನೀಡಿದರು.

DRDO ನಿರ್ಮಿತ ಸ್ವದೇಶಿ ಲಘು ಯುದ್ಧ ವಿಮಾನ ತೇಜಸ್‌ನ ವಿಶೇಷತಗಳು ಹಾಗೂ ಯುದ್ಧ ವಿಮಾನದ ನಿರ್ಮಾಣ ವೆಚ್ಚದ ಕುರಿತಾ ಸಂಪೂರ್ಣ ಮಾಹಿತಿ ಇಲ್ಲಿದೆ.