ಕಲ್ಬುರ್ಗಿ ಹಂತಕರಿಗೂ ಇನ್ನಿಲ್ಲ ಉಳಿಗಾಲ; ಶೀಘ್ರದಲ್ಲೇ ಬಲೆಗೆ?
ಗೌರಿ ಲಂಕೇಶ್ ಹತ್ಯೆ ಪ್ರಕರಣ ಭೇದಿಸಿದ ಬೆನ್ನಲ್ಲೇ, ಡಾ. ಎಂ.ಎಂ. ಕಲ್ಬುರ್ಗಿ ಹತ್ಯೆಯ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಕಲ್ಬುರ್ಗಿ ಹತ್ಯೆಯ ತನಿಖೆಯನ್ನು ಸದ್ಯ CID ನಡೆಸುತ್ತಿದ್ದು, ಇದೀಗ SIT ರಚಿಸಿ, ಅದರ ಮೂಲಕ ತನಿಖೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ಇಲ್ಲಿದೆ ಸಂಪೂರ್ಣ ಡೀಟೆಲ್ಸ್..