ಬೆಳಗಾವಿಯ ಶಿವಗಂಗಾ ಸ್ಕೇಟಿಂಗ್ ಅಕಾಡೆಮಿ ಅಧ್ಯಕ್ಷೆ ಮಗ ಸ್ಕೇಟಿಂಗ್​ ತರಬೇತಿಗೆ ಬರುವ ಯುವತಿಯರ ಜೊತೆ ಕಳೆದಿರುವ ಖಾಸಗಿ ಕ್ಷಣಗಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಳಗಾವಿ(ನ.17): ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯ ಅಧ್ಯಕ್ಷೆಯ ಮಗನ ರಂಗಿನಾಟ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಳಗಾವಿಯ ಶಿವಗಂಗಾ ಸ್ಕೇಟಿಂಗ್ ಅಕಾಡೆಮಿ ಅಧ್ಯಕ್ಷೆ ಮಗ ಸ್ಕೇಟಿಂಗ್​ ತರಬೇತಿಗೆ ಬರುವ ಯುವತಿಯರ ಜೊತೆ ಕಳೆದಿರುವ ಖಾಸಗಿ ಕ್ಷಣಗಳ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜ್ಯೋತಿ ಚಿಂಡಕ್ ಅವರ ಮಗ ಅಂಕಿತ್ ಚಿಂಡಕ್​ ಸ್ಕೇಟಿಂಗ್​ ತರಬೇತಿಗೆ ಬಂದ ಯುವತಿಯನ್ನು ಗೋವಾಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಆ ಪೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.