ಬೆಳಗಾವಿ ಬಿರುಗಾಳಿಗೆ ವಿಧಾನಸೌಧ ಗಡಗಡ ; ಎಲ್ಲವೂ ನಾಳೆ ನಿರ್ಧಾರ !
ಬೆಳಗಾವಿ ಜಿಲ್ಲಾ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಹಿಂದೆಂದೂ ಕಾಣದಷ್ಟು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಮೈತ್ರಿ ಸರ್ಕಾರಕ್ಕೆ ಕಂಟಕವಾಗಲಿದೆ ಎಂದೇ ಹೇಳಲಾಗುತ್ತಿರುವ ಈ ಚುನಾವಣೆ, ಬೆಳಗಾವಿ ಜಾರಕಿಹೊಳಿ ಬ್ರದರ್ಸ್ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಸಂಘರ್ಷ ಪ್ರತಿಷ್ಠೆಯಾಗಿ ಪರಿಣಿಮಿಸಿದೆ.