ತೀವ್ರ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರನ್ನು ಸರ್ ಗಂಗಾರಾಮ್ ಬಡೇರಿಯಾ ಅಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ನವದೆಹಲಿ (ನ.29): ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ತೀವ್ರ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರನ್ನು ಸರ್ ಗಂಗಾರಾಮ್ ಬಡೇರಿಯಾ ಅಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 3ರಂದು ಕೂಡಾ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. 11 ದಿವಸಗಳ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು.